*ಮತ ಎಣಿಕೆಯನ್ನು ಸಮರ್ಪಕವಾಗಿ ಪರಿಶೀಸಿ: ರೈತ ಮುಖಂಡ ಸಿದ್ದಗೌಡ ಮೋದಗಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮತ ಏಣಿಕೆಯು ಜೂನ್ 4ರಂದು ನಡೆಯಲಿದೆ. ಎಣಿಕೆ ಕಾರ್ಯ ನಡೆಯುವಾಗ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ರೈತ ಮುಖಂಡ ಸಿದ್ದಗೌಡ ಮೋದಗಿ ಹೇಳಿದರು.Home add -Advt ಸೋಮವಾರ ಎದ್ದೇಳು ಕರ್ನಾಟಕ ಸಂಘಟನೆ ಸೇರಿ ವಿವಿಧ ಸಂಘಟನೆ ಗಳಿಂದ ಜೂನ್ 4 ರಂದು ಮತ ಏಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.‌ ಬಳಿಕ ಮಾತನಾಡಿದ … Continue reading *ಮತ ಎಣಿಕೆಯನ್ನು ಸಮರ್ಪಕವಾಗಿ ಪರಿಶೀಸಿ: ರೈತ ಮುಖಂಡ ಸಿದ್ದಗೌಡ ಮೋದಗಿ*