*ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವು*
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಚಿರತೆ ದಾಳಿಯಿಂದ ಗಂಭೀರವಗೈ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಹನೂರು ತಾಲೂಕಿನ ಕಗ್ಗಲಿಗುಂದಿಯಲ್ಲಿ ನಡೆದಿದೆ. 6 ವರ್ಷದ ಸುಶೀಲ ಮೃತ ಬಾಲಕಿ. ಮನೆಯಿಂದ ಬಾಲಕಿ ಹೊರಗೆ ಬಂದಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿ ಎಳೆದೊಯ್ಯಲು ಯತ್ನಿಸಿತ್ತು. ಮನೆಯವರು ಬಾಲಕಿ ಚೀರಾಟ ಕೇಳಿ ಹೊರ ಬಂದು ಕೂಗಿಕೊಳ್ಳುತ್ತಿದ್ದಂತೆ ಚಿರತೆ ಓಡಿಹೋಗಿದೆ.Home add -Advt ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ … Continue reading *ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವು*
Copy and paste this URL into your WordPress site to embed
Copy and paste this code into your site to embed