*ಕೆಮಿಕಲ್ ಟ್ಯಾಂಕ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು*

ಪ್ರಗತಿವಾಹಿನಿ ಸುದ್ದಿ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ‌ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್​​ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್​​ ತೆರವು ಮಾಡುತ್ತಿದ್ದ ವೇಳೆ ದುರಂತ ಸಂಭವಿಸಿದೆ. Home add … Continue reading *ಕೆಮಿಕಲ್ ಟ್ಯಾಂಕ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು*