*ಚೆಸ್ ಆಟಗಾರರು ಉತ್ತಮ ರಾಜಕೀಯಪಟು ಆಗಬಹುದು: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; “ರಾಜಕೀಯ ಚೆಸ್ ಆಟದಂತೆ, ಚೆಸ್ ಆಟಗಾರರು ಉತ್ತಮ ರಾಜಕೀಯಪಟು ಆಗಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಒಂದನೇ ಬೆಂಗಳೂರು ಅಂತಾರಾಷ್ಟ್ರೀಯ ಗ್ರಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು;Home add -Advt “ಇಲ್ಲಿ ಅನೇಕ ಯುವ ಪ್ರತಿಭೆಗಳನ್ನು ನೋಡುತ್ತಿದ್ದೇನೆ. ನಾನು ಚೆಸ್ ಆಡುವುದಿಲ್ಲ. ನಾನು ಸಾರ್ವಜನಿಕ ಜೀವನದಲ್ಲಿ ಇದ್ದೇನೆ. ನಾನು ಆಗಾಗ್ಗೆ ಒಂದು ಮಾತು … Continue reading *ಚೆಸ್ ಆಟಗಾರರು ಉತ್ತಮ ರಾಜಕೀಯಪಟು ಆಗಬಹುದು: ಡಿಸಿಎಂ ಡಿ.ಕೆ. ಶಿವಕುಮಾರ್*