*ನಟ ಚೇತನ್ ಚಂದ್ರ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ನಟ ಸೇರಿದಂತೆ ಮೂವರ ವಿರುದ್ಧವೇ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ನಟ ಚೇತನ್ ಚಂದ್ರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಬಧಿಸಿದ್ದಾರೆ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ಚಂದ್ರ ಸೇರಿದಂತೆ ಮೂವರ ವಿರುದ್ಧವೂ ಎಫ್ ಐ ಆರ್ ದಾಖಲಾಗಿದೆ. ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಕಿರಣ್ ಹಾಗೂ ಹರೀಶ್ ಎಂಬುವವರನ್ನು ಬಂಧಿಸಿದ್ದರು. ಹಲ್ಲೆಗೊಳಗಾಗಿರುವ ಚೇತನ್ ಚಂದ್ರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಹಲ್ಲೆ ಪ್ರಕರಣ ಸಂಬಂಧ ಚೇತನ್ … Continue reading *ನಟ ಚೇತನ್ ಚಂದ್ರ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ನಟ ಸೇರಿದಂತೆ ಮೂವರ ವಿರುದ್ಧವೇ FIR ದಾಖಲು*