*ಚಿವೇನಿಂಗ್ ಕರ್ನಾಟಕ: ಸ್ನಾತಕೋತ್ತರ ವಿದ್ಯಾರ್ಥಿವೇತನ ಒಡಂಬಡಿಕೆ ಸಹಿ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸಕಾರದ ಉನ್ನತ ಶಿಕ್ಷಣ ಇಲಾಖೆ ಹಾಗೂ ಭಾರತದ ಬ್ರಿಟಿಷ್ ಹೈ ಕಮಿಷನ್ ಸಹಯೋಗದಲ್ಲಿ ಮಹಿಳಾ ಪದವೀಧರೆಯರಿಗೆ ಅಂತಾರಾಷ್ಟ್ರೀಯ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಚಿವೇನಿಂಗ್ ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಡಂಬಡಿಕೆ ಸಹಿ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ಅವರು ಚಾಲನೆ ನೀಡಿದರು. ಸುವರ್ಣಸೌಧ ಮೂರನೇ ಮಹಡಿಯ ಸಭಾಂಗಣದಲ್ಲಿ ಡಿಸೆಂಬರ್ 16ರಂದು ನಡೆದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿ, ಚಿವೆನಿಂಗ್ ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಜಾಗತಿಕ ಸಹಯೋಗದೊಂದಿಗೆ ಶೈಕ್ಷಣಿಕ ಉತ್ಕೃಷ್ಟತೆ ಮತ್ತು … Continue reading *ಚಿವೇನಿಂಗ್ ಕರ್ನಾಟಕ: ಸ್ನಾತಕೋತ್ತರ ವಿದ್ಯಾರ್ಥಿವೇತನ ಒಡಂಬಡಿಕೆ ಸಹಿ ಕಾರ್ಯಕ್ರಮ*