ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ: ಸಂಚಾರಿ ಮಾರ್ಗ ಬದಲಾವಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶನಿವಾರ ನಡೆಯುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಮಧ್ಯಾಹ್ನ 2 ಗಂಟೆಯಿಂದ ಮೆರವಣಿಗೆ ಮುಕ್ತಾಯದವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.‌ ಮೆರವಣಿಗೆಯು ನಗರದ ನರಗುಂದಕರ ಭಾವೆ ಚೌಕದಿಂದ ಪ್ರಾರಂಭವಾಗಿ ಮಾರುತಿ ಗಲ್ಲಿ, ಹುತಾತ್ಮ ಚೌಕ, ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಕಾಲೇಜ ರಸ್ತೆ, ಶ್ರೀ ಧರ್ಮವೀರ ಸಂಭಾಜಿ ವೃತ್ತ, ರಾಮಲಿಂಗಖಿಂಡ ಗಲ್ಲಿ ರಸ್ತೆ, ಸಾಮ್ರಾಟ ಅಶೋಕ ಚೌಕ, ಟಿಳಕ ಚೌಕ, ಹೇಮುಕಲಾನಿ ಚೌಕ, ಶನಿ ಮಂದಿರ, ಕಪಿಲೇಶ್ವರ ಪ್ಲೈ ಓವರ ಮೂಲಕ … Continue reading ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ: ಸಂಚಾರಿ ಮಾರ್ಗ ಬದಲಾವಣೆ