Latest

ಒಮಿಕ್ರಾನ್ ಸೋಂಕಿತ ವೈದ್ಯನಿಗೆ ಕೊರೊನಾ ದೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ರೂಪಾಂತರಿ ತಳಿ ಒಮಿಕ್ರಾನ್ ಸೋಂಕಿತ ವೈದ್ಯನಿಗೆ ಮತ್ತೊಮ್ಮೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದ ಇಬ್ಬರು ಒಮಿಕ್ರಾನ್ ಸೋಂಕಿತರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಓರ್ವ ಸೋಂಕಿತ ವೈದ್ಯರಾಗಿದ್ದು, ಚಿಕಿತ್ಸೆ ಬಳಿಕ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಅವರ ಡಿಸ್ಚಾರ್ಜ್ ಗೆ ಸಿದ್ಧತೆ ನಡೆಸಲಾಗಿತ್ತು.

Home add -Advt

ನಿನ್ನೆ ಮತ್ತೊಮ್ಮೆ ವೈದ್ಯರಿಗೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಇದೀಗ ವರದಿ ಬಂದಿದ್ದು, ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.
ಶಾಲೆಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ

Related Articles

Back to top button