*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಚೈತನ್ಯಾನಂದ ಸ್ವಾಮೀಜಿಗೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತನ್ಯಾನಂದ ಸರಸ್ವತಿ ಸ್ವಾಮೀಜಿಗೆ ಸಂಕಷ್ಟ ಎದುರಾಗಿದೆ. ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ವಿದ್ಯಾರ್ಥಿಗಳು ನೀಡಿದ ದೂರುನ ಹಿನ್ನೆಯಲ್ಲಿ ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಕಾಲೇಜು ಡೀನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಕೇಸ್ ದಾಖಲಾಗುತ್ತಿದ್ದಂತೆ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ … Continue reading *ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಚೈತನ್ಯಾನಂದ ಸ್ವಾಮೀಜಿಗೆ ಸಂಕಷ್ಟ*