ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಅಡಿಕೆ ಮರಕ್ಕೆ ಎಲೆ ಚುಕ್ಕಿ ರೋಗ ಬಂದಿರುವುದನ್ನು ಪರಿಶೀಲನೆ ನಡೆಸಿದರು.
ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗಕ್ಕೆ ಔಷಧಿ ಸಿಂಪಡನೆ ಹಾಗೂ ರೋಗ ಹರಡದಂತೆ ಪರಿಹಾರ ಕಂಡುಕೊಳ್ಳಲು 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆ ನಡೆಸಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ವಿಜಯೇಂದ್ರ, ಶಾಸಕ ಹರತಾಳು ಹಾಲಪ್ಪ ಮತ್ತಿತತರರು ಹಾಜರಿದ್ದರು.
ಅಡಿಕೆಗೆ ಚುಕ್ಕೆ ರೋಗ: ಔಷಧಿಗೆ 10 ಕೋಟಿ ರೂ.ಗಳ ಬಿಡುಗಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
https://pragati.taskdun.com/nut-spot-disease-rs-10-crore-released-for-medicine-chief-minister-basavaraja-bommai/
ಅಡಿಕೆ ಚುಕ್ಕೆ ರೋಗದ ನಿವಾರಣೆ ಹಾಗೂ ಹರಡಂತೆ ಕ್ರಮ ವಹಿಸಲು ಸರ್ಕಾರ ಸಿದ್ಧವಿದೆ: ಸಿಎಂ ಬೊಮ್ಮಾಯಿ ಭರವಸೆ
https://pragati.taskdun.com/adikechuke-rogacm-basavaraj-bommaikaduruchikkamagaluru/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ