ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ಶನಿವಾರ ಮಧ್ಯಾಹ್ನ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಇಲ್ಲಿಂದ ರಸ್ತೆ ಮೂಲಕ ಶಿಗ್ಗಾವಿಗೆ ತೆರಳುವರು. ಶಿಗ್ಗಾವಿಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡುವರು.
ಬೊಮ್ಮಾಯಿ ಅವರ ಕಾರ್ಯಕ್ರಮದ ಸಮಗ್ರ ವಿವರ ಇಲ್ಲಿದೆ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ