Kannada NewsKarnataka NewsLatestPolitics

*ಮುಖ್ಯಮಂತ್ರಿ ಸಿದ್ದರಾಮಯ್ಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್‌.ಕೆ. ಅತೀಕ್‌ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್‌.ಕೆ. ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ.

Home add -Advt

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್‌.ಕೆ. ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಪ್ರಭಾರವನ್ನೂ ಇವರಿಗೆ ವಹಿಸಿ ಆದೇಶಿಸಲಾಗಿದೆ.

Related Articles

Back to top button