*ಸಾಲು-ಸಾಲು ಪ್ರಶ್ನೆಗಳನ್ನು ಮುಂದಿಟ್ಟು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಲ್ಲಾ ಮೋದಿಯವರೇ, ಎಲ್ಲಿ 20 ಕೋಟಿ ಉದ್ಯೋಗ ? ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್, ಗೊಬ್ಬರ, ಕಾಳು ಬೇಳೆ, ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತೆ ಅಂದ್ರಲ್ಲಾ , ಕಡಿಮೆ ಮಾಡಿದ್ರಾ ಮೋದಿಯವರೇ? ದೇಶದ ಸಾಲ ತೀರಿಸಿ ಬಿಡ್ತೀನಿ ಅಂದಿದ್ರಲ್ಲಾ, ಮಾಡಿದ್ರಾ ? ನೀವು ಬರುವ ಮೊದಲು ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನಿಮ್ಮ ಹತ್ತು ವರ್ಷಗಳಲ್ಲಿ ದೇಶದ ಸಾಲ 173 ಲಕ್ಷ ಕೋಟಿ ಆಗಿದೆ. ನಿಮ್ಮೊಬ್ಬರ … Continue reading *ಸಾಲು-ಸಾಲು ಪ್ರಶ್ನೆಗಳನ್ನು ಮುಂದಿಟ್ಟು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*