ಇಂದು ಬೆಳಗಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳ ಜೊತೆಗೆ ಬೆಂಗಳೂರಿನಿಂದ ಹೊರಟು, 11.10ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಕೆಲವು ಸಚಿವರು ಸಹ ಸಿಎಂ ಜೊತೆ ಪ್ರಯಾಣಿಸಲಿದ್ದಾರೆ.Home add -Advt ರಾಜ್ಯ ಸರಕಾರದ … Continue reading ಇಂದು ಬೆಳಗಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ