*ಸಾಧನೆಗಳನ್ನು ಗುರುತಿಸಿ, ಗೌರವಿಸುವುದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಆಶಯ*

*ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದೇಶ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : *ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದೇಶ ನೀಡಿದ್ದಾರೆ.Home add -Advt “ನನ್ನ ಎಲ್ಲಾ ಪ್ರೀತಿಯ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ಮಹಿಳೆಯರ ಸಬಲೀಕರಣ, ಸಮಾನತೆ ಮತ್ತು ಘನತೆಯ ಬದುಕಿಗಾಗಿ ಜಾಗೃತರಾಗುವುದು, ಅವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಸಾಧನೆಗಳನ್ನು ಗುರುತಿಸಿ, ಗೌರವಿಸುವುದು ಅಂತಾರಾಷ್ಟ್ರೀಯ … Continue reading *ಸಾಧನೆಗಳನ್ನು ಗುರುತಿಸಿ, ಗೌರವಿಸುವುದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಆಶಯ*