*ಉತ್ತರ ಕರ್ನಾಟಕದ ಚರ್ಚೆ ಮೇಲೆ ಮುಖ್ಯಮಂತ್ರಿಗಳ ಉತ್ತರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನಪರಿಷತ್ತಿನಲ್ಲಿ ನಡೆದ ಚರ್ಚೆಗೆ ಉತ್ತರ ನೀಡಿದರು.  ಉತ್ತರ ಕರ್ನಾಟಕದ ಬಗ್ಗೆ ಎರಡೂ ಸದನಗಳಲ್ಲಿ ಹೆಚ್ಚು ಸದಸ್ಯರು ಮಾತನಾಡಿದ್ದಾರೆ. ಇಲ್ಲಿ ಬಿಜೆಪಿಯವರು 7 ಜನ ಹಾಗೂ ಕಾಂಗ್ರೆಸ್ ನ 5 ಜನ ಮಾತನಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ಸೇರಿದಂತೆ ಒಟ್ಟು 5 ಗಂಟೆ 48 ನಿಮಿಷ ಮಾತನಾಡಿದ್ದಾರೆ. ಉತ್ತರ ಕರ್ನಾಟಕದ ಚರ್ಚೆ  ಅಧಿವೇಶನದ ಎರಡನೇ ದಿನವೇ ಪ್ರಾರಂಭವಾಗಿದ್ದು  ಇದೇ ಮೊದಲನೇ ಬಾರಿ … Continue reading *ಉತ್ತರ ಕರ್ನಾಟಕದ ಚರ್ಚೆ ಮೇಲೆ ಮುಖ್ಯಮಂತ್ರಿಗಳ ಉತ್ತರ*