Kannada NewsKarnataka NewsLatest

ಮುಖ್ಯಮಂತ್ರಿಗಳ ಪ್ರವಾಸ ಪಟ್ಟಿ ಅಂತಿಮ : ಸೋಮವಾರ ಅರ್ಧ ದಿನ, ಮಂಗಳವಾರ ಅಧಿವೇಶನಕ್ಕೆ ಗೈರು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಾರಣಾಸಿ ಪ್ರವಾಸದ ಪಟ್ಟಿ ಅಂತಿಮವಾಗಿದೆ.

ಸೋಮವಾರ ಬೆಳಗ್ಗೆ ಬೆಳಗಾವಿಯಲ್ಲಿ ವಿಧಾನ ಮಂಡಳದ ಅಧಿವೇಶನದಲ್ಲಿ ಪಾಲ್ಗೊಳ್ಳಲಿರುವ ಬೊಮ್ಮಾಯಿ, ಮಧ್ಯಾಹ್ನ 2.30ಕ್ಕೆ ವಿಶೇಷ ವಿಮಾನದ ಮೂಲಕ ವಾರಣಾಸಿಗೆ ತೆರಳುವರು.

Home add -Advt

ಸೋಮವಾರ ರಾತ್ರಿ ವಾರಣಾಸಿಯಲ್ಲೇ ವಾಸ್ತವ್ಯ ಹೂಡಲಿರುವ ಅವರು, ಮಂಗಳವಾರ ಬೆಳಗ್ಗೆ 10 ಗಂಟೆಯಿಂದ 2 ಗಂಟೆಯವರೆಗೆ ವಾರಣಾಸಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಂಡು ನಂತರ ವಿಶೇಷ ವಿಮಾನದ ಮೂಲಕ ಸಂಜೆ 5.45ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಬೆಳಗಾವಿ ಅಧಿವೇಶನ; ಮೊದಲ ದಿನ ಸಿಎಂ ಪಾಲ್ಗೊಳ್ಳೋದು ಅರ್ಧ ದಿನ ಮಾತ್ರ

Related Articles

Back to top button