*ಬಳ್ಳಾರಿ ಬಳಿಕ ಮತ್ತೊಂದು ಜಿಲ್ಲೆಯಲ್ಲಿಯೂ ಬ್ಯಾನರ್ ಗಲಾಟೆ: ಪೌರಾಯುಕ್ತೆಗೆ ಮುಖಂಡನಿಂದ ಜೀವ ಬೆದರಿಕೆ: ತೀವ್ರಗೊಂಡ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ, ಫೈರಿಂಗ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಜಿಲ್ಲೆಯಲ್ಲಿ ಬ್ಯಾನರ್ ವಿಚಾರವಾಗಿ ಮಹಿಳಾ ಅಧಿಕಾರಿ ಮೇಲೆ ದಬ್ಬಾಳಿಕೆ ನಡೆದಿದೆ. ಅವಾಚ್ಯವಾಗಿ ನಿಂದಿಸಿ, ಚಪ್ಪಲಿಯಲ್ಲಿ ಹೊಡೆದು, ಬೆಂಕಿ ಹಚ್ಚುವುದಾಗಿ ಕಾಂಗ್ರೆಸ್ ಮುಖಂಡರೊಬ್ಬರು, ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದು, ಸಿಬ್ಬಂದಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಕೆಪಿಸಿಸಿ ರಾಜ್ಯ ಸಂಯೋಜಕ ರಾಜೀವ್ ಗೌಡ ಎಂಬುವವರು ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಆಡೀಯೋ ವೈರಲ್ ಆಗಿದೆ. ಸಾಫ್ಟ್ ವೇರ್ … Continue reading *ಬಳ್ಳಾರಿ ಬಳಿಕ ಮತ್ತೊಂದು ಜಿಲ್ಲೆಯಲ್ಲಿಯೂ ಬ್ಯಾನರ್ ಗಲಾಟೆ: ಪೌರಾಯುಕ್ತೆಗೆ ಮುಖಂಡನಿಂದ ಜೀವ ಬೆದರಿಕೆ: ತೀವ್ರಗೊಂಡ ಪ್ರತಿಭಟನೆ*