*BREAKING: ಕಂಟೇನರ್ ಹಾಗೂ ಕಾರು ಭೀಕರ ಅಪಘಾತ: ನವ ವಿವಾಹಿತೆ ಸೇರಿ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಕಂಟೇನರ್ ಗೆ ಹಿಂದಿನಿಂದ ಬಂದು ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನವ ವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶೆಟ್ಟಿಗೆರೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ರಕ್ಷಿತಾ ರೆಡ್ಡಿ (28) ಹಾಗೂ ಆಕೆಯ ಸಂಬಂಧಿ ಪವನ್ ರೆಡ್ಡಿ (30) ಮೃತ ದುರ್ದೈವಿಗಳು. ರಕ್ಷಿತಾ ರೆಡ್ಡಿ ಪತಿ ರಾಜಶೇಖರ್ ರೆಡ್ಡಿ ಸ್ಥಿತಿ ಗಂಭೀರವಾಗಿದೆ. ಆಂಧ್ರ ಮೂಲದವರಾದ ರಕ್ಷಿತಾ ರೆಡ್ಡಿ ಹಾಗೂ ರಾಜಶೇಖರ್ ರೆಡ್ಡಿ ಬೆಂಗಳೂರಿನಲ್ಲಿ ಸಾಫ್ಟ್ … Continue reading *BREAKING: ಕಂಟೇನರ್ ಹಾಗೂ ಕಾರು ಭೀಕರ ಅಪಘಾತ: ನವ ವಿವಾಹಿತೆ ಸೇರಿ ಇಬ್ಬರು ಸಾವು*