*ಕರೆಂಟ್ ಶಾಕ್; 8 ವರ್ಷದ ಬಾಲಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ನಡೆದಿದೆ. ನಾಗೇಂದ್ರ (8) ಮೃತ ಬಾಲಕ. ಮೂನಾಕ್ಷಿ ಹಾಗೂ ಮೂರ್ತಿ ದಂಪತಿಯ ಪುತ್ರ. ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯೇ ಇಂದು ಬೆಳಿಗ್ಗೆ ಈ ದುರಂತ ಸಂಭವಿಸಿದೆ. ರಸ್ತೆಯ ಬಳಿಯೇ ಟ್ರಾನ್ಸ್ ಫಾರ್ಮರ್ ಇದ್ದು, ಟ್ರಾನ್ಸ್ ಫಾರ್ಮರ್ ಬಳಿಯೇ ರಸ್ತೆ ಅಗಲೀಕರಣಕ್ಕೆಂದು ಮಣ್ಣು ತೆಗೆಯಲಾಗಿತ್ತು. ಮಣ್ಣು ತೆಗೆದ ಹಿನ್ನೆಲೆಯಲ್ಲಿ ಹೊಂಡದಲ್ಲಿ ನೀರು ತುಂಬಿಕೊಂಡಿದೆ. ಇದರಿಂದಾಗಿ ಟ್ರಾನ್ಸ್ ಫಾರ್ಮರ್ ಗ್ರೌಂಡಿಂಗ್ ವೈಯರ್ … Continue reading *ಕರೆಂಟ್ ಶಾಕ್; 8 ವರ್ಷದ ಬಾಲಕ ದುರ್ಮರಣ*
Copy and paste this URL into your WordPress site to embed
Copy and paste this code into your site to embed