*ಸ್ನೇಹಿತನ ಮನೆಗೆಂದು ಬಂದ ಇಬ್ಬರು ಈಜಲು ಹೋಗಿ ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತನ ಮನೆಗೆ ಬಂದಿದ್ದವರು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿರುವ ಘಟನೆ ನಡೆದಿದೆ. 7 ಜನರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮದ ಬಳಿಯ ರಾಮಸಮುದ್ರ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ ಗಿರೀಶ್(35) ಮತ್ತು ಕಿಶೋರ್(28) ಮೃತರು. ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮಕ್ಕೆ ಸ್ನೇಹಿತ ಜಗದೀಶ್​ ಮನೆಗೆ ಒಟ್ಟು 7 ಸ್ನೇಹಿತರು ಆಗಮಿಸಿದ್ದರು. ಗ್ರಾಮಕ್ಕೆ ಹೋಗುವ ದಾರಿಯಲ್ಲಿ ಕೆರೆಯಲ್ಲಿ ಈಜಲು ನೀರಿಗೆ ಇಳಿದಿದ್ದಾರೆ. ಈ ವೇಳೆ … Continue reading *ಸ್ನೇಹಿತನ ಮನೆಗೆಂದು ಬಂದ ಇಬ್ಬರು ಈಜಲು ಹೋಗಿ ನೀರುಪಾಲು*