Latest

ಬೈಕ್ ಗೆ ಗುದ್ದಿ ಹೋಟೆಲ್ ಗೆ ನುಗ್ಗಿದ ಕ್ಯಾಂಟರ್; ಇಬ್ಬರು ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದೆ.

ಬೈಕ್ ಗೆ ಡಿಕ್ಕಿ ಹೊಡೆದ ಕ್ಯಾಂಟರ್ ಬಳಿಕ ಹೋಟೆಲ್ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ 5 ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಹೋಟೆಲ್ ಗೆ ನುಗ್ಗಿದೆ. ಅಪಘಾತದಲ್ಲಿ ಜನಾರ್ಧನ, ನಾರಾಯಣ ಸ್ವಾಮಿ ಎಂಬುವವರು ಮೃತಪಟ್ಟಿದ್ದಾರೆ. ಗರ್ಭಿಣಿ, ಹೋಟೆಲ್ ಸೆಕ್ಯೂರಿಟಿ ಹಾಗೂ ಹಿರಿಯ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಪೇರೆಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಂಗ್ರೆಸ್ ಉಪಾಧ್ಯಕ್ಷ ಸೇರಿ ಐವರ ಬಂಧನ

https://pragati.taskdun.com/latest/fake-documentsfive-arrestedmysorecongress-leader/

ಉಬರ್ ಹೆಚ್ಚುವರಿ ದರ ಟೀಕೆ ಮಾಡಿದ ಕೆನ್ ಸಿಇಒ

https://pragati.taskdun.com/latest/ken-ceo-criticize-uber-increased-price-flight-ticket-bengaluru-airport/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button