*ಡ್ರಾಪ್ ಕೊಡುವುದಾಗಿ ಹೇಳಿ ಕರೆದೊಯ್ದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಯುವತಿಯೊಬ್ಬಳಿಗೆ ಡ್ರಾಪ್ ಕೊಡುವುದಾಗಿ ಹೇಳಿ ಕರೆದೊಯ್ದ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟಬೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಮಂಚೇನಹಳ್ಳಿಗೆ ಹೋಗುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಯುವತಿ ಕೆಲಸ ಹುಡುಕಿಕೊಂಡು ಚಿಕ್ಕಬಳ್ಳಾಪುರ ನಗರಕ್ಕೆ ಬಂದಿದ್ದಳು. ಬಳಿಕ ವಾಪಸ್ ನಡೆದು ಊರಿಗೆ ಹೋಗುತ್ತಿದ್ದಾಗ ಪರಿಚಯದವನೇ ಆದ ವ್ಯಕ್ತಿಯೋರ್ವ ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ ಗೆ ಯುವತಿಯನ್ನು ಹತ್ತಿಸಿಕೊಂಡಿದ್ದಾನೆ. ಬಳಿಕ ನಿರ್ಜನ ಪ್ರದೇಶಕ್ಕೆ ಯುವತಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅಲ್ಲಿಯೇ ಯುವತಿಯನ್ನು ಬಿಟ್ಟು … Continue reading *ಡ್ರಾಪ್ ಕೊಡುವುದಾಗಿ ಹೇಳಿ ಕರೆದೊಯ್ದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ*