Kannada NewsKarnataka NewsLatest

*ಮರಕ್ಕೆ ಡಿಕ್ಕಿ ಹೊಡೆದ ಬಸ್; ಭೀಕರ ಅಪಘಾತದಲ್ಲಿ ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಲ್ಳಾಪುರ: ಬಸ್ ಮರಕ್ಕೆ ಡಿಕ್ಕಿಹೊಡೆದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘತನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾತಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button