*ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ: ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಚಾಲಕ ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಆಂಧ್ರದ ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಂಧ್ರಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಪ್ರಯಾಣಿಕ … Continue reading *ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ: ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed