*ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ವ್ಯಕ್ತಿಯಿಂದ ಏಕಾಏಕಿ ಗುಂಡಿನ ದಾಳಿ*
ಪ್ರಗತಿವಾಹಿನಿ ಸುದ್ದಿ: ಕಲ್ಲು ಕ್ವಾರಿ ಕ್ರಷರ್ ಗೆ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ನಡೆದಿದೆ.Home add -Advt ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಸಿನಿಮೀಯ ರೀತಿಯಲ್ಲಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಅಟ್ಟಾಡಿಸಿ ಮೂರು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ಚಿಕನ್ ರವಿ ಎಂಬುವವರ ದೇಹದೊಳಗೆ ಹೊಕ್ಕಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. … Continue reading *ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ವ್ಯಕ್ತಿಯಿಂದ ಏಕಾಏಕಿ ಗುಂಡಿನ ದಾಳಿ*
Copy and paste this URL into your WordPress site to embed
Copy and paste this code into your site to embed