*ತಲಕಾಯಲಬೆಟ್ಟ ಗ್ರಾಮದಲ್ಲಿ ಮಾರಕ ಜೀಕಾ ವೈರಸ್ ಪತ್ತೆ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾರಕ ಜೀಕಾ ವೈರಸ್ ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಜೀಕಾ ವೈರಸ್ ಪತ್ತೆಯಾಗಿದೆ. ಸೊಳ್ಳೆಗಳ ರಕ್ತಗಳಲ್ಲಿ ಜಿಕಾ ವೈರಸ್ ಪತ್ತೆಯಾಗಿದ್ದು ಆರೋಗ್ಯ ಇಲಾಖೆ ಕಟ್ಟೆಚ್ಚರ ಘೋಷಿಸಿದೆ.Home add -Advt ತಲಕಾಯಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿದಂತೆ ವಿವಿಧೆಡೆ ಜನರಲ್ಲಿ ಆತಂಕ ಮೂಡಿಸಿದ್ದು, ಸೂಕ್ತ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. *ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಚಿರತೆ ಸಾವು*
Copy and paste this URL into your WordPress site to embed
Copy and paste this code into your site to embed