Kannada NewsKarnataka NewsLatest

*ವಿದ್ಯುತ್ ಪ್ರವಹಿಸಿ 14 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಜಮೀನಿನಲ್ಲಿ ಹೊಲಕ್ಕೆ ನೀರು ಬಿಡಲು ನೀರಿನ ಮೋಟಾರ್ ಆನ್ ಮಾಡಲು ಹೋಗಿದ್ದ ಬಾಲಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ನಿಂಗೇನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಮೋಟಾರ್ ಆನ್ ಮಾಡಲು ಹೋಗಿ ಬಾಲಕ ಸಾವನ್ನಪ್ಪಿದ್ದಾನೆ. 14 ವರ್ಷದ ವಿವೇಕ್ ಮೃತ ಬಾಲಕ. 9 ನೇತಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ.


Home add -Advt

Related Articles

Back to top button