*ಪ್ರವಾಸಿಗರ ಗಮನಕ್ಕೆ: ರಾಜ್ಯದ ಈ ತಾಣಗಳಿಗೆ ನಾಲ್ಕು ದಿನಗಳ ಕಾಲ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ: ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಹಿಂದೂ ಪರ ಸಂಘಟನೆಗಳು ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದಂತ ಜಯಂತಿ ಆಚರಿಸುತ್ತಿದ್ದು, ನಾಳೆಯಿಂದ ಮೂರು ದಿನಗಳಕಾಲ ದತ್ತ ಜಯಂತಿ ನಡೆಯಲಿದೆ. ಬುಧವಾರ ಬೃಹತ್ ಶೋಭಾ ಯಾತ್ರೆ ಆಯೋಜಿಸಲಾಗಿದೆ. ಡಿಸೆಂಬರ್ 4ರಂದು ದತ್ತ ಪಾದುಕೆ ದಶನ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರಿನಾದ್ಯಂತ ಜಿಲ್ಲಾಡಲಿತ … Continue reading *ಪ್ರವಾಸಿಗರ ಗಮನಕ್ಕೆ: ರಾಜ್ಯದ ಈ ತಾಣಗಳಿಗೆ ನಾಲ್ಕು ದಿನಗಳ ಕಾಲ ನಿರ್ಬಂಧ*