*ದತ್ತ ಪೀಠದಲ್ಲಿ ಮತ್ತೊಂದು ವಿವಾದ: ಹಿಂದೂ ಸಂಘಟನೆ ಮುಖಂಡರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ದತ್ತಪೀಠದಲ್ಲಿ ಮತ್ತೊಂದು ಹೊಸ ವಿವಾದ ಆರಂಭವಾಗಿದೆ.Home add -Advt ದತ್ತಪೀಠದ ಗುಹೆಯೊಳಗೆ ಜನವರಿ 23ರಂದು ‘ಕಲಮೆ ತಯ್ಯಬಾ’ ಎಂಬ ಹೊಸ ಆಚರಣೆ ನಡೆಸಲಾಗಿದೆ .ಇದು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಹಿಂದೂ ಸಂಘಟನೆ ಮುಖಂಡರು ಆರೋಪಿಸಿದ್ದಾರೆ. ಹಿಂದೂಗಳಿಗೆ ಗುಹೆಯ ಮುಂಭಾಗ ಹೋಮ ಮಾಡಲು ಅವಕಾಶ ನೀಡದ ಜಿಲ್ಲಾಡಳಿತವು, ಹೊಸ ಆಚರಣೆಗೆ ಹೇಗೆ ಅವಕಾಶ ನೀಡಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ … Continue reading *ದತ್ತ ಪೀಠದಲ್ಲಿ ಮತ್ತೊಂದು ವಿವಾದ: ಹಿಂದೂ ಸಂಘಟನೆ ಮುಖಂಡರ ಆಕ್ರೋಶ*