*ಹೋಂ ಸ್ಟೇ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಯುವತಿ*

ಪ್ರಗತಿವಾಹಿನಿ ಸುದ್ದಿ: ಹೋಂ ಸ್ಟೇಯಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದ ಯುವತಿ ಸ್ನಾನದ ಗೃಹದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಇಲ್ಲಿನ ಹಾಂದಿ ಗ್ರಾಮದಲ್ಲಿರುವ ಹಿಪ್ಲ ಹೋಮ್ ಸ್ಟೇಯಲ್ಲಿ ಈ ದುರಂತ ಸಂಭವಿಸಿದೆ. ದೇವಲಾಪುರ ಗ್ರಾಮದ ರಂಜಿತಾ (27) ಮೃತ ಯುವತಿ. ರಂಜಿತಾ ಚಿಕ್ಕಮಗಳೂರಿನ ದೇವಲಾಪುರ ಗ್ರಾಮದವಳು. ರಂಜಿತಾ ಹಾಗೂ ರೇಖಾ ಎರಡು ದಿನಗಳಿಂದ ಹಿಪ್ಲ ಹೋಂ ಸ್ಟೇನಲ್ಲಿ ವಾಸವಾಗಿದ್ದರು. ಇಬ್ಬರೂ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸ್ನೇಹಿತೆಯ ಎಂಗೇಜ್ಮೆಂಟ್ ಗೆಂದು ಬಂದಿದ್ದರು. ಇಂದು … Continue reading *ಹೋಂ ಸ್ಟೇ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಯುವತಿ*