*ಕೆಲವೇ ಕ್ಷಣಗಳಲ್ಲಿ ಮೋಸ್ಟ್ ವಾಂಟೆಡ್ 6 ನಕ್ಸಲರು ಶರಣಾಗತಿ*

ಪ್ರಗತಿವಾಹಿನಿ ಸುದ್ದಿ: ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಂದೆ ಶರಣಾಗತರಾಗಲಿದ್ದಾರೆ. ಚಿಕ್ಕಮಗಳೂರಿನ ಕಾಡಿನಲ್ಲಿ ಅಡಗಿದ್ದ 6 ನಕ್ಸಲರು ಇಂದು ಬೆಂಗಳೂರಿನಲ್ಲಿ ಸಿಎಂ ಹಾಗೂ ಗೃಹ ಸಚಿವರ ಮುಂದೆ ಶರಣಾಗಲಿದ್ದಾರೆ. 24 ವರ್ಷಗಳ ಬಳಿಕ 6 ನಕ್ಸಲರು ಶರಣಾಗತರಾಗುತ್ತಿರುವುದು ಕರ್ನಾಟಕದ ಇತಿಹಾಸದಲ್ಲಿಯೇ ಅತಿ ದೊಡ್ಡ ನಕ್ಸಲರ ಗುಂಪಿನ ಶರಣಾಗತಿಯಾಗಿದೆ. ಈಗಾಗಲೇ ನಕ್ಸಲರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚಿಕ್ಕಮಗಳೂರಿನಿಂದ ನಕ್ಸಲರು ಬೆಂಗಳೂರಿನತ್ತ ಪ್ರಯಾಣ … Continue reading *ಕೆಲವೇ ಕ್ಷಣಗಳಲ್ಲಿ ಮೋಸ್ಟ್ ವಾಂಟೆಡ್ 6 ನಕ್ಸಲರು ಶರಣಾಗತಿ*