*ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮುಸ್ಲಿಂ ಘಟನೆಯ ಸದಸ್ಯರು ಸೇರಿ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್ ನೀಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ , ಬಜರಂಗದಳ ಹಾಸನ ವಿಭಾಗದ ಸಹ ಸಂಯೋಜಕ ಶ್ಯಾಮ್ ವಿ ಗೌಡ‌, ಮುಸ್ಲಿಂ ಸಂಘಟನೆಯ ನಾಲ್ವರು ಸೇರಿದಂತೆ 15 ಜನರಿಗೆ ಪೊಲೀಸ್ ‌ಕಾಯ್ದೆ 1963 ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತದಿಂದ ಗಡಿಪಾರು ನೋಟಿಸ್ ಜಾರಿ ಮಾಡಿದ್ದು, ಈ ಸಂಬಂಧ ವಿಚಾರಣೆಗೆ … Continue reading *ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟಿಸ್ ಜಾರಿ*