*3 ದಿನಗಳ ಕಾಲ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ವೀಕೆಂಡ್ ಬಂತೆಂದರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಆದರೆ ಮೂರು ದಿನಗಳ ಕಾಲ ರಾಜ್ಯ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಮೂರು ದಿನ ಪ್ರವೇಶ ನಿರಾಕರಿಸಲಾಗಿದೆ.Home add -Advt ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಂದ್ರದ್ರೋಣ ಪರ್ವತದ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ … Continue reading *3 ದಿನಗಳ ಕಾಲ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ*
Copy and paste this URL into your WordPress site to embed
Copy and paste this code into your site to embed