*ತಂದೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿ ಸಮಾನತೆ ಮೆರೆದ ಇಬ್ಬರು ಹೆಣ್ಣುಮಕ್ಕಳು*

ಪ್ರಗತಿವಾಹಿನಿ ಸುದ್ದಿ: ಪುರುಷ ಪ್ರಧಾನ ಸಮಾಜದಲ್ಲಿ ಗಂಡು ಮಕ್ಕಳಿಲ್ಲದಿದ್ದರೆ ಮುಕ್ತಿ ದಿಒರೆಯುವುದಿಲ್ಲ ಎಂಬ ಮಾತುಗಳಿವೆ. ಇಂತಹ ಮೂಢನಂಬಿಕೆ, ಸಂಪ್ರದಾಯದ ನಂಬಿಕೆಗಳನ್ನು ಬದಿಗಿಟ್ಟು ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.Home add -Advt ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ವಿಧಿ-ವಿಧಾನ ನೆರವೇರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬೀರೂರು ಪಟ್ಟಣದ ನಿವಾಸಿ ವಿಶ್ವನಾಥ್ ಅವರು ನಿನ್ನೆ … Continue reading *ತಂದೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿ ಸಮಾನತೆ ಮೆರೆದ ಇಬ್ಬರು ಹೆಣ್ಣುಮಕ್ಕಳು*