Latest

*ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತರಿದ್ದವರಿಗೆ ಇಲ್ಲಿದೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನಲ್ಲಿ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಬ್ಯಾಂಕ್
ಹುದ್ದೆಗಳ ಸಂಖ್ಯೆ: 85

ಉದ್ಯೋಗ ಸ್ಥಳ: ಚಿಕ್ಕಮಗಳೂರು

Home add -Advt

ಅಭ್ಯರ್ಥಿಯುವ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳನ್ನು ಪೂರೈಸಿರಬೇಕು. ನೇಮಕಾತಿ ನಿಯಮಗಳು ಅನ್ವಯವಾಗಿರುತ್ತದೆ.ಆಸಕ್ತರು
chikkamagalurudccbank.com ಲಿಂಕ್ ಕ್ಲಿಕ್ ಮಾಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 27-11-2024

Related Articles

Back to top button