*ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತರಿದ್ದವರಿಗೆ ಇಲ್ಲಿದೆ ಅವಕಾಶ*
ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನಲ್ಲಿ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Home add -Advt ಇಲಾಖೆ ಹೆಸರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಬ್ಯಾಂಕ್ಹುದ್ದೆಗಳ ಸಂಖ್ಯೆ: 85 ಉದ್ಯೋಗ ಸ್ಥಳ: ಚಿಕ್ಕಮಗಳೂರು ಅಭ್ಯರ್ಥಿಯುವ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳನ್ನು ಪೂರೈಸಿರಬೇಕು. ನೇಮಕಾತಿ ನಿಯಮಗಳು … Continue reading *ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತರಿದ್ದವರಿಗೆ ಇಲ್ಲಿದೆ ಅವಕಾಶ*
Copy and paste this URL into your WordPress site to embed
Copy and paste this code into your site to embed