*ಈ 6 ದಿನ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಬಾಬಾಬುಡನ್ ಗಿರಿ ದತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಡಿಸೆಂಬರ್ 22ರಿಂದ 6 ದಿನಗಳ ಕಾಲ ಚಿಕ್ಕಮಗಳುರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 24, 25 ಹಾಗೂ 26ರಂದು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ದತ್ತಮಾಲಾಧಾರಿಗಳು, ಭಕ್ತರು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ … Continue reading *ಈ 6 ದಿನ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ*