*ಪ್ರತಿಷ್ಠಿತ ವಸತಿ ಶಾಲೆಯಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡು; ವಿದ್ಯಾರ್ಥಿಗಳು ಕಂಗಾಲು*
ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯ ಪ್ರತಿಷ್ಠಿತ ವಸತಿ ಶಾಲೆ ಆಂಬರ್ ವ್ಯಾಲಿ ಖಾಸಗಿ ಶಾಲೆಯಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿರುವ ಘಟನೆ ನಡೆದಿದೆ.Home add -Advt 30 ಕಾಡಾನೆಗಳಿರುವ ದಂಡು ಬೀಡುಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಶಿಕ್ಷಕರು, ಪೋಷಕರು ಆತಂಕಕ್ಕೀಡಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ವಸತಿ ಶಾಲೆಯ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕುಮ್ಕಿ ಆನೆಗಳನ್ನು ಬಳಸಿ ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಂಬರ್ ವ್ಯಾಲಿ ಶಾಲೆಯ ಸುತಮುತ್ತಲಿನ ಗ್ರಾಮಗಳಾದ … Continue reading *ಪ್ರತಿಷ್ಠಿತ ವಸತಿ ಶಾಲೆಯಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡು; ವಿದ್ಯಾರ್ಥಿಗಳು ಕಂಗಾಲು*
Copy and paste this URL into your WordPress site to embed
Copy and paste this code into your site to embed