*ಬಿಸಿಲ ಝಳ: ಕೆರೆಯಲ್ಲಿ ಈಜಲು ಹೋಗಿದ್ದ ಓರ್ವ ಶವವಾಗಿ ಪತ್ತೆ; ಇಬ್ಬರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಯುವಕರು ನದಿ, ಕೆರೆ, ಕೃಷಿ ಹೊಂಡಘಳಿಗೆ ಈಜಲು ಹೋಗುತ್ತಿದ್ದಾರೆ. ಹೀಗೆ ಈಜಲು ಹೋಗಿದ್ದ ಯುವಕನೊಬ್ಬ ಮೃಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರಿನ ಎನ್​. ಆರ್. ಪುರ ತಾಲೂಕಿನ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿ ಈ ದುರಂತ ಸಂಭವಿಸಿದೆ. ಮೃತ ಯುವಕನನ್ನು ನಿತಿನ್‌(34) ಎಂದು ಗುರುತಿಸಲಾಗಿದೆ. ಮತ್ತೊಂದೆಡೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಕಾರ್ಮಿಕರು ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರಿನಲ್ಲಿ ನಡೆದಿದೆ.Home add -Advt ನಾಪತ್ತೆಯಾದವರನ್ನು … Continue reading *ಬಿಸಿಲ ಝಳ: ಕೆರೆಯಲ್ಲಿ ಈಜಲು ಹೋಗಿದ್ದ ಓರ್ವ ಶವವಾಗಿ ಪತ್ತೆ; ಇಬ್ಬರು ನಾಪತ್ತೆ*