*ಬೆಳಗಾವಿ ಚೆಕ್ ಪೋಸ್ಟ್ ನಲ್ಲಿ ಲಕ್ಷ ಲಕ್ಷ ಹಣ ಸೀಜ್*

ಪ್ರಗತಿವಾಹಿನಿ ಸುದ್ದಿ: ಸೋಮವಾರ ಸಾಯಂಕಾಲ ಚಿಕ್ಕೋಡಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಕರ್ತವ್ಯಲೋಪ ಆಗದಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದ್ದರು, ಅದರಿಂದ ಫುಲ್ ಅಲರ್ಟ್ ಆಗಿರುವ ಚುನಾವಣಾ ಅಧಿಕಾರಿಗಳು ಲಕ್ಷ ಲಕ್ಷ ಹಣ ಸೀಜ್ ಮಾಡಿದ್ದಾರೆ.‌Home add -Advt ಬೆಳಗಾವಿ ಗಡಿಗೆ ಹೊಂದಿಕೊಂಡು ಇರುವ ಬಾಚಿ ಚೆಕ್ ಪೋಸ್ಟ್ ನಲ್ಲಿ ಚುನಾವಾಣಾಧಿಕಾರಿ ಪ್ರಶಾಂತ್ ದೀಕ್ಷಿತ ಅವರ ತಂಡ 6.65 ಲಕ್ಷ ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು … Continue reading *ಬೆಳಗಾವಿ ಚೆಕ್ ಪೋಸ್ಟ್ ನಲ್ಲಿ ಲಕ್ಷ ಲಕ್ಷ ಹಣ ಸೀಜ್*