*ಬೆಳಗಾವಿಯಲ್ಲಿ ಮೂರು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಮರಕ್ಕೆ ಕಟ್ಟಿ ಹಾಕಿ ಹಿಗ್ಗಾ ಮುಗ್ಗಾ ಥಳಿಸಿದ ಪತಿ*

ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ಮೂರು ಮಕ್ಕಳ ತಾಯಿ ಹಿಂದೆ ಬಿದ್ದು, ಆಕೆಯ ಪತಿಯಿಂದ ಹಲ್ಲೆಗೊಳಗಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಯಕ್ಸಾಂಬಾ ಪಟ್ಟಣದ ಅಕ್ಷಯ್ ಕಲ್ಲಟಗಿ ಎಂಬ ಯುವಕ ವಿವಾಹಿತ ಮಹಿಳೆಯ ಹಿಂದೆ ಬಿದ್ದಿದ್ದ. ಮಹಿಳೆಗೆ ಮೂವರು ಮಕ್ಕಳು- ಪತಿ ಕೂಡ ಇದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ವಿವಾಹಿತ ಮಹಿಳೆಯ ಸಂಪರ್ಕದಲ್ಲಿದ್ದ ಯುವಕ ಆಗಾಗ ಮಹಿಳೆ ಭೇಟಿಯಾಗುತ್ತಿದ್ದ. ನಿನ್ನೆ ರಾತ್ರಿ ಮಹಿಳೆ ಯುವಕನಿಗೆ ಭೇಟಿಯಾಗಲು … Continue reading *ಬೆಳಗಾವಿಯಲ್ಲಿ ಮೂರು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಮರಕ್ಕೆ ಕಟ್ಟಿ ಹಾಕಿ ಹಿಗ್ಗಾ ಮುಗ್ಗಾ ಥಳಿಸಿದ ಪತಿ*