*ಯಡೂರು ಕಾಡಸಿದ್ದೇಶ್ವರ ಮಠದಲ್ಲಿ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ತುಲಾಭಾರ*
ಪ್ರಗತಿವಾಹಿನಿ ಸುದ್ದಿ: ಯಡೂರ ಗ್ರಾಮದ ಕಾಡಸಿದ್ದೇಶ್ವರ ಮಠಕ್ಕೆ ಆರ್.ಎಸ್.ಎಸ್.ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿತಾಲೂಕಿನ ಯಡೂರದಲ್ಲಿರುವ ಕಾಡಸಿದ್ದೇಶ್ವರದಲ್ಲಿ ನಡೆದ ವಿದ್ಯಾರ್ಥಿಗಳ ಯುವ ಸಮಾವೇಶದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಿದ್ದರು. ಬಳಿಕ ಚಿಕ್ಕೋಡಿ ತಾಲೂಕಿನ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ಮೋಹನ್ ಭಾಗವತ್ರ ತುಲಾಭಾರ ಮಾಡಲಾಯಿತು. ಶ್ರೀಶೈಲ ಜಗದ್ಗುರು ಚನ್ನರಾಮಸಿದ್ಧ ಶ್ರೀಗಳ ನೇತೃತ್ವದಲ್ಲಿ ಗೋವುಗಳಿಗೆ ನೀಡುವ ಆಹಾರ ಪದಾರ್ಥಗಳಿಂದ ತುಲಾಭಾರ ಮಾಡಲಾಗಿದೆ. ಬಳಿಕ ಮೋಹನ್ ಭಾಗವತ್ ಗೋವುಗಳಿಗೆ ಮೇವು ಹಾಕಿ ಗೋ ಪೂಜೆ ನೆರವೇರಿಸಿದರು. … Continue reading *ಯಡೂರು ಕಾಡಸಿದ್ದೇಶ್ವರ ಮಠದಲ್ಲಿ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ತುಲಾಭಾರ*
Copy and paste this URL into your WordPress site to embed
Copy and paste this code into your site to embed