*ಕಾಡಾನೆ ಉಪಟಳ: 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ*
ಪ್ರಗತಿವಾಹಿನಿ ಸುದ್ದಿ: ಕಾಡಾನೆ ಬೀಡು ಬಿಟ್ಟಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 11 ಗ್ರಾಮಗಳಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ತುಡುಕೂರು, ಆಲ್ದೂರುಪುರ, ಹೊಸಹಳ್ಳಿ, ತೋರಣಮಾವು, ಚಿತ್ತುವಳ್ಳಿ ಸೇರಿದಂತೆ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗ್ರಾಮಸ್ಥರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಚಿಸಿದ್ದಾರೆ. ನ.9ರಂದು ಕಾಫಿ ತೋಟದಲ್ಲಿ ಹಾಕಿದ್ದ ವಿದ್ಯುತ್ ತಂತಿ ತಗುಲಿ ವಿಕ್ರಾಂತ್ ಎಂಬ ಕಾಡಾನೆಯೊಂದು ಮೃತಪಟ್ಟಿತ್ತು. ಸಾವನ್ನಪ್ಪಿರುವ ಆನೆಯ ಸುತ್ತ 23 ಕಾಡಾನೆಗಳು ಬೀಡುಬಿಟ್ಟಿದ್ದು, ಸ್ಥಳದಿಂದ ಕದಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರಿನ ಗ್ರಾಮಗಳಲ್ಲಿ … Continue reading *ಕಾಡಾನೆ ಉಪಟಳ: 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ*
Copy and paste this URL into your WordPress site to embed
Copy and paste this code into your site to embed