*ಕಾಡಾನೆ ಉಪಟಳ: 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ*
ಪ್ರಗತಿವಾಹಿನಿ ಸುದ್ದಿ: ಕಾಡಾನೆ ಬೀಡು ಬಿಟ್ಟಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 11 ಗ್ರಾಮಗಳಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ತುಡುಕೂರು, ಆಲ್ದೂರುಪುರ, ಹೊಸಹಳ್ಳಿ, ತೋರಣಮಾವು, ಚಿತ್ತುವಳ್ಳಿ ಸೇರಿದಂತೆ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗ್ರಾಮಸ್ಥರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಚಿಸಿದ್ದಾರೆ.Home add -Advt ನ.9ರಂದು ಕಾಫಿ ತೋಟದಲ್ಲಿ ಹಾಕಿದ್ದ ವಿದ್ಯುತ್ ತಂತಿ ತಗುಲಿ ವಿಕ್ರಾಂತ್ ಎಂಬ ಕಾಡಾನೆಯೊಂದು ಮೃತಪಟ್ಟಿತ್ತು. ಸಾವನ್ನಪ್ಪಿರುವ ಆನೆಯ ಸುತ್ತ 23 ಕಾಡಾನೆಗಳು ಬೀಡುಬಿಟ್ಟಿದ್ದು, ಸ್ಥಳದಿಂದ ಕದಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ … Continue reading *ಕಾಡಾನೆ ಉಪಟಳ: 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ*
Copy and paste this URL into your WordPress site to embed
Copy and paste this code into your site to embed