*ಇಂದಿನಿಂದ 3 ದಿನ ಈ ಪ್ರವಾಸಿ ತಾಣಗಳು ಬಂದ್*

ಪ್ರಗತಿವಾಹಿನಿ ಸುದ್ದಿ: ವೀಕ್ ಎಂಡ್ ನಲ್ಲಿ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿರುವವರು ಈ ಸುದ್ದಿ ನೋಡಲೇಬೇಕು. ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳು ಇಂದಿನಿಂದ ಬಂದ್ ಆಗಲಿವೆ. ಚಿಕ್ಕಮಗಳೂರಿನ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇಂದಿನಿಂದ ಮಾರ್ಚ್ 17ರವರೆಗೆ ಜಿಲ್ಲಾಡಳಿತದ ನೇತೃತ್ವದಲ್ಲಿ ಉರುಸ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಬಾಬಾ ಬುಡನ್ ಗಿರಿ ಉರುಸ್ ಗೆ ಬೇರೆ ಬೇರೆ ಊರುಗಳಿಂದ ಸಾವಿರಾರು … Continue reading *ಇಂದಿನಿಂದ 3 ದಿನ ಈ ಪ್ರವಾಸಿ ತಾಣಗಳು ಬಂದ್*