*ಮಕ್ಕಳ ಆಯೋಗದ ಸದಸ್ಯನ ಕಾಮಕಾಂಡ ಬಯಲು; ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್*

ಆರೋಪಿ ಅರೆಸ್ಟ್Home add -Advt ಪ್ರಗತಿವಾಹಿನಿ ಸುದ್ದಿ: ಮಕ್ಕಳ ಆಯೋಗದ ಸದಸ್ಯನೊಬ್ಬ ನೊಂದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸಹಾಯ ಮಾಡುವ ನೆಪದಲ್ಲಿ ಹತ್ತಿರವಾಗಿ ಬೆದರಿ ಲೈಂಗಿಕ ದೌರ್ಜನ್ಯವೆಸಗಿ, ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆಯೊಬ್ಬರು ನೀಡಿದ ದೂರುಇನ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್.ಆರ್.ನಗರ ಠಾಣೆ ಪೊಲೀಸರು ರಾಮನಗರ ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡನನ್ನು ಬಂಧಿಸಿದ್ದಾರೆ. ಚಂದ್ರೇಗೌಡನ ವಿರುದ್ಧ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ್, ಬ್ಲ್ಯಾಅಕ್ ಮೇಲ್ … Continue reading *ಮಕ್ಕಳ ಆಯೋಗದ ಸದಸ್ಯನ ಕಾಮಕಾಂಡ ಬಯಲು; ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್*