Latest

ಕೊಳವೆ ಬಾವಿಯಲ್ಲಿ ಬಿದ್ದ ಮಗು; 96 ಗಂಟೆಗಳ ಕಾರ್ಯಾಚರಣೆ ವಿಫಲ

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಸತತ 96 ಗಂಟೆಗಳ ಕಾರ್ಯಾಚರಣೆ ನಡೆಸಿದರೂ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಗುವನ್ನು ರಕ್ಷಿಸಲು ಸಾಧ್ಯವಾಗದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ನಿವಾರ ಎಂಬಲ್ಲಿ ಮೂರು ವರ್ಷದ ಮಗು ಪ್ರಹ್ಲಾದ್ ಕೊಳವೆ ಬಾವಿಗೆ ಬಿದ್ದಿದ್ದ. 96 ಗಂತೆಗಳ ನಿರಂತರ ಕಾರ್ಯಾಚರಣೆ ಮೂಲಕ ಮಗುವನ್ನು ಮೇಲಕೆತ್ತಲಾಗಿದೆಯಾದರೂ ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿದೆ.

Home add -Advt

ಮನೆಯ ಮುಂದೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ 58 ಅಡಿಯ ಕೊಳವೆ ಬಾವಿಗೆ ಬಿದ್ದಿತ್ತು. ಪರ್ಯಾಯ ಸುರಂಗ ತೆಗೆದು ಮಗುವನ್ನು ಮೇಲಕೆತ್ತಲಾಗಿದೆಯಾದರೂ ಮಗುವಿನ ಪ್ರಾಣ ಪಕ್ಷಿ ಹಾರಿಹೋಗಿದೆ.

Related Articles

Back to top button