*ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ: ಸಿಎಂ ತಾಕೀತು*

ಪ್ರಗತಿವಾಹಿನಿ ಸುದ್ದಿ: ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಡಿಸಿ, ಸಿಇಒ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು.Home add -Advt ಸರಿಯಾಗಿ ನಿಗಾ ವಹಿಸಿ, ವರದಿ ನೀಡದ … Continue reading *ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ: ಸಿಎಂ ತಾಕೀತು*