*ಬಾಲ್ಯವಿವಾಹ ಪ್ರಕರಣ ಹೆಚ್ಚಳ: ತಪ್ಪಿತಸ್ಥ ಎಷ್ಟು ಜನರಿಗೆ ಶಿಕ್ಷೆಯಾಗಿದೆ? ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಶೈಕ್ಷಣಿಕ ಸಾಧನೆಯಲ್ಲಿ ಚಿತ್ರದುರ್ಗ ಜಿಲ್ಲೆ ಕುಸಿತ: ಶಿಕ್ಷಣಾಧಿಕಾರಿಯನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ಪ್ರಗತಿವಾಹಿನಿ ಸುದ್ದಿ: ಬಾಲ್ಯವಿವಾಹ ಪಿಡುಗು ಬಹಳ ಗಂಭೀರವಾದ ವಿಷಯವಾಗಿದ್ದು, ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿಯೇ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿದ್ದು, ನಂ.1 ಸ್ಥಾನ ಪಡೆದಿದೆ. ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಜಾಗೃತಿ ಶಿಬಿರಗಳನ್ನು ಹೆಚ್ಚಾಗಿ ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.Home add -Advt … Continue reading *ಬಾಲ್ಯವಿವಾಹ ಪ್ರಕರಣ ಹೆಚ್ಚಳ: ತಪ್ಪಿತಸ್ಥ ಎಷ್ಟು ಜನರಿಗೆ ಶಿಕ್ಷೆಯಾಗಿದೆ? ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*